ಅಭಿಪ್ರಾಯ / ಸಲಹೆಗಳು

ತತ್ವಗಳು

  

ಎಂಪಿಎಂ ನ ತತ್ವ ಕಾರ್ಪೊರೇಟ್ ಆಡಳಿತದಲ್ಲಿ ಅದರ ಎಲ್ಲಾ ಕಾರ್ಯವಿಧಾನದಲ್ಲೂ ಪಾರದರ್ಶಕತೆ ತರುವುದು..ಸರ್ಕಾರ, ಸಾಲ ಕೊಟ್ಟವರು, ಉದ್ಯೋಗಿಗಳು, ಶೇರುದಾರರನ್ನೂ ಸೇರಿಸಿ ಎಲ್ಲಾ ಸ್ಟೇಕ್ ಹೋಲ್ಡೆರ್ಸ್ ಗಳನ್ನು ಸಮಾನತೆಯಿಂದ ಸಮಗ್ರತೆಯಿಂದ ನಡೆಸಿಕೊಳ್ಳುವುದು, ಉನ್ನತ ಮಟ್ಟದ ಉತ್ಪನ್ನ ಮತ್ತು ಸೇವೆಯಿಂದ ಗ್ರಾಹಕರ ಅಗತ್ಯಗಳನ್ನು ಪೂರೈಸುವಲ್ಲಿ ಹೆಮ್ಮೆ ಪಡುವ ಕೌಶಲ್ಯವನ್ನು ಅಳವಡಿಸಿಕೊಳ್ಳುವುದು, ಹೊಸತನ ಮತ್ತು ಎಲ್ಲರೂ ಒಟ್ಟಿಗೆ ಸೇರಿ ಕೆಲಸ ಮಾಡುವುದರಿಂದ ಹೆಚ್ಚಿನ ಉತ್ಪಾದನೆಗೆ ಕೊಡುಗೆ ಕೊಡುವುದು ಸಂಪನ್ಮೂಲಗಳನ್ನು ಕಾಯ್ದಿರಿಸುವಲ್ಲಿ ಮತ್ತು ತ್ಯಾಜ್ಯಗಳನ್ನು ಕಡಿಮೆ ಮಾಡುವಲ್ಲಿ ಪ್ರಜ್ಞೆಯಿಂದ ಕೆಲಸ ಮಾಡುವುದು, ಸ್ಪರ್ಧಾತ್ಮಕ ದರದಲ್ಲಿ ಗುಣಮಟ್ಟದ ಉತ್ಪನ್ನ ತಯಾರಿಸಿ, ನಿರಂತರ ಪೂರೈಕೆಯಿಂದ ಗ್ರಾಹಕರನ್ನು ತೃಪ್ತಿ ಪಡಿಸುವುದು.

 

  

ಇತ್ತೀಚಿನ ನವೀಕರಣ​ : 26-12-2019 03:06 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಮೈಸೂರು ಕಾಗದ ಕಾರ್ಖಾನೆ ನಿಯಮಿತ ಭದ್ರಾವತಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080